ಬೆಂಗಳೂರು : ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ನಾಳೆಯಿಂದ, 16 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮೊದಲ ಪರೀಕ್ಷೆಯು ಕನ್ನಡ, ಇತಿಹಾಸ, ಅರೇಬಿಕ್ ಮತ್ತು ಭೌತಶಾಸ್ತ್ರ ವಿಷಯಗಳೊಂದಿಗೆ ಪ್ರಾರಂಭವಾಗಲಿದೆ.

ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ
29-04-2024- ಕನ್ನಡ, ಅರೇಬಿಕ್
30-04-2024-ಇತಿಹಾಸ / ಭೌತಶಾಸ್ತ್ರ
02-05-2024-ಇಂಗ್ಲಿಷ್
03-05-2024-ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
04-05-2024-ಭೂಗೋಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲಗಣಿತ
09-05-2024-ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ
11-05-2024-ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
13-05-2024-ಅರ್ಥಶಾಸ್ತ್ರ
14-05-2024-ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
15-05-2024-ಹಿಂದಿ
16-05-2024-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್
16-05-2024-ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್‌ , ಆಟೋಮೊಬೈಲ್, ರೀಟೈಲ್

 

Share.
Exit mobile version