ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: 17 ಆರೋಪಿಗಳು ಖುಲಾಸೆ
ಬೆಂಗಳೂರು: 2015-16ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ 17 ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶಿಸಿದೆ. ಇಡೀ ರಾಜ್ಯದಲ್ಲೇ ಸಖತ್ತು ಸದ್ದು ಮಾಡಿದ್ದಂತ 2015-16ರ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಸರ್ಕಾರ ವಹಿಸಿತ್ತು. ತನಿಖೆ ನಡೆಸಿ, ನ್ಯಾಯಾಲಯಕ್ಕೂ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಸೆಷನ್ಸ್ ಕೋರ್ಟ್, ಇಂದು ತನ್ನ ತೀರ್ಪು ಪ್ರಕಟಿಸಿದೆ. 2015-16ರಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ … Continue reading ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: 17 ಆರೋಪಿಗಳು ಖುಲಾಸೆ
Copy and paste this URL into your WordPress site to embed
Copy and paste this code into your site to embed