BIG NEWS : ಇಂದು ಬೆಳಗ್ಗೆ 11ಕ್ಕೆ ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ | II PUC Supplementary Exam Result announced Today

ಬೆಂಗಳೂರು : ಸೆಪ್ಟಂಬರ್‌ 12ರಂದು (ಇಂದು)ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, “ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ” ಎಂದಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ? karresults.nic.in ರಂದು ಕರ್ರೆಸಲ್ಟ್ಸ್ ನ ಅಧಿಕೃತ ಸ್ಥಳಕ್ಕೆ … Continue reading BIG NEWS : ಇಂದು ಬೆಳಗ್ಗೆ 11ಕ್ಕೆ ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ | II PUC Supplementary Exam Result announced Today