ಐಐಎಸ್ಸ್‌ಸಿ ಕ್ವಾಂಟಮ್‌ ರಿಸರ್ಚ್‌ ಪಾರ್ಕ್‌ ದೇಶದ ಕ್ವಾಂಟಮ್‌ ಕ್ಷೇತ್ರವನ್ನು ಮುಂದಾಳತ್ವ ವಹಿಸಲಿದೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ದೇಶದ ಕ್ವಾಂಟಮ್‌ ಕ್ಷೇತ್ರದ ಬೆಳವಣಿಗೆಯಲ್ಲಿ ಐಐಎಸ್ಸ್‌ಸಿ ಕ್ವಾಂಟಮ್‌ ರಿಸರ್ಚ್‌ ಪಾರ್ಕ್‌ ಮುಂದಾಳತ್ವವನ್ನು ವಹಿಸುವ ಸಾಮರ್ಥ್ಯ ಹೊಂದಿದೆ. ಇದರ ಅಭಿವೃದ್ದಿಗಾಗಿ ರಾಜ್ಯ ಸರಕಾರ 48 ಕೋಟಿ ರೂಪಾಯಿಗಳನ್ನು ನೀಡಿದ್ದು, ಅಗತ್ಯ ಸಹಕಾರ ನೀಡಲು ಸಿದ್ದವಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಐಐಎಸ್‌ಸಿ ಆವರಣದಲ್ಲಿರುವ ಕ್ವಾಂಟಮ್‌ ರಿಸರ್ಚ್‌ ಪಾರ್ಕ್‌ ಗೆ ಭೇಟಿ ನೀಡಿ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಅಗತ್ಯವಿರುವ ರೋಡ್‌ ಮ್ಯಾಪ್‌ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ … Continue reading ಐಐಎಸ್ಸ್‌ಸಿ ಕ್ವಾಂಟಮ್‌ ರಿಸರ್ಚ್‌ ಪಾರ್ಕ್‌ ದೇಶದ ಕ್ವಾಂಟಮ್‌ ಕ್ಷೇತ್ರವನ್ನು ಮುಂದಾಳತ್ವ ವಹಿಸಲಿದೆ: ಸಚಿವ ಎನ್‌ ಎಸ್‌ ಭೋಸರಾಜು