ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್

ಶಿವಮೊಗ್ಗ: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ಮುಂದುವರೆಸಿದ್ದು, ಇಂದು ಶಿವಮೊಗ್ಗದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ಆರು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ದೂರಿನ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. 6 ಕಡೆಗಳಲ್ಲಿ ಏಕಕಾಲಕ್ಕೆ ಸರ್ಜರಿ! ಲೋಕಾಯುಕ್ತ ಅಧಿಕಾರಿಗಳ ತಂಡವು ಶೋಭಾ ಅವರಿಗೆ ಸಂಬಂಧಿಸಿದ ಮನೆ, … Continue reading ಶಿವಮೊಗ್ಗದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ; ಇಲ್ಲಿದೆ ಪುಲ್ ಡೀಟೆಲ್ಸ್