ಬೆಳಗಾವಿ: ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
BIGG NEWS: ಮಂಡ್ಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ಬಿತ್ತು ದೊಣ್ಣೆ ಏಟು
ಜಿಲ್ಲೆಯ ರಾಯಭಾಗ ತಾಲೂಕಿನ ಕೋಳಿಗುಡ್ಡ ನಿವಾಸಿ ಸೋಮನಗೌಡ ಪಾಟೀಲ್ ಬಂಧಿತ ಆರೋಪಿಯಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಅಭ್ಯರ್ಥಿಗಳಿಗೆ ರವಾನಿಸಿದ್ದ ಆರೋಪ ಸೋಮನಗೌಡನ ಮೇಲಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
BIGG NEWS: ಮಂಡ್ಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ಬಿತ್ತು ದೊಣ್ಣೆ ಏಟು
ಅಕ್ರಮ ಪ್ರಕರಣ ಸಂಬಂಧ ಈವರೆಗೆ ಪೊಲೀಸರು 35 ಮಂದಿಯನ್ನು ಬಂಧಿಸಿದ್ದಾರೆ.ಗದಗ ಮುನ್ಸಿಪಾಲ್ ಪಿಯು ಕಾಲೇಜಿನ ಉಪಪ್ರಾಚಾರ್ಯ ಮಾರುತಿ ಸೋಣಾವನೆ ಪುತ್ರನ ಜೊತೆಗೆ ಆರೋಪಿ ಸೋಮನಗೌಡ ಡೀಲ್ ಕುದುರಿಸಿದ್ದನು. ಅಭ್ಯರ್ಥಿಗಳಿಂದ 7.10 ಲಕ್ಷ ಪಡೆದು ಅದರಲ್ಲಿ 4.50 ಲಕ್ಷ ರೂ. ಸೋಣಾವನೆ ಪುತ್ರ ಸುಮಿತ್ಕುಮಾರ್ಗೆ ನೀಡಿದ್ದನು.