BREAKING: ಕರ್ನಾಟಕದಲ್ಲಿ ಎಂಪಿ ಚುನಾವಣೆ ವೇಳೆ ಅಕ್ರಮ: ಆ.4ರಂದು ಬೆಂಗಳೂರಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ

ಬೆಂಗಳೂರು: ಕರ್ನಾಟಕದಲ್ಲಿ ನಡೆದಿದ್ದಂತ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪದ ಸಂಬಂಧ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಡಿದೆದ್ದಿದ್ದಾರೆ. ಆಗಸ್ಟ್.4ರಂದು ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬೆಂಗಳೂರಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಹೌದು ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಹೋರಾಟಕ್ಕೆ ಇಳಿಯಲಿದ್ದಾರೆ. ಆಗಸ್ಟ್.4ರಂದು ಬೆಂಗಳೂರಿನ ಮಹದೇವಪುರ ಕ್ಷೇತ್ರದಿಂದ ರಾಹುಲ್ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೂ ಪಾದಯಾತ್ರೆಯನ್ನು ನಡೆಸಲಿದ್ದಾರೆ. ಆಗಸ್ಟ್.4ರಂದು ರಾಹುಲ್ ಗಾಂಧಿ ಬೆಂಗಳೂರಲ್ಲಿ ನಡೆಸಲಿರುವಂತ ಪಾದಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ … Continue reading BREAKING: ಕರ್ನಾಟಕದಲ್ಲಿ ಎಂಪಿ ಚುನಾವಣೆ ವೇಳೆ ಅಕ್ರಮ: ಆ.4ರಂದು ಬೆಂಗಳೂರಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ