BIG NEWS: ರಾಜ್ಯದಲ್ಲಿ ಅಕ್ರಮವಾಗಿ ಮರ ಕಡಿದರೇ ಬೀಳುತ್ತೆ ದಂಡ: ಶಿಕ್ಷೆ ಪ್ರಮಾಣವೂ ಹೆಚ್ಚಳ

ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ … Continue reading BIG NEWS: ರಾಜ್ಯದಲ್ಲಿ ಅಕ್ರಮವಾಗಿ ಮರ ಕಡಿದರೇ ಬೀಳುತ್ತೆ ದಂಡ: ಶಿಕ್ಷೆ ಪ್ರಮಾಣವೂ ಹೆಚ್ಚಳ