Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

04/04/2026 11:17 AM

ಸಾಗರದ ಶಾಸಕರ ಏಳಿಗೆ ಸಹಿಸದ ಬಿಜೆಪಿಯಿಂದ ಇಲ್ಲದ ಆರೋಪ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಆಕ್ರೋಶ

04/04/2026 11:11 AM

ಒಮ್ಮೆ ಗುರಿ ಇಟ್ಟರೆ ತಪ್ಪದು ಸಾವು! ವಿಶ್ವದ ಅತ್ಯಂತ ಚಾಣಾಕ್ಷ ‘ಶಿಕಾರಿ’ ಪ್ರಾಣಿಗಳಿವು.!

04/04/2026 11:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಕ್ರಮ-ಸಕ್ರಮ : ರಾಜ್ಯದ ರೈತರಿಗೆ ಗುಡ್ ನ್ಯೂಸ್ : 4.5 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!
KARNATAKA

ಅಕ್ರಮ-ಸಕ್ರಮ : ರಾಜ್ಯದ ರೈತರಿಗೆ ಗುಡ್ ನ್ಯೂಸ್ : 4.5 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!

By kannadanewsnow5713/01/2026 8:22 AM

ತರೀಕೆರೆ: ರಾಜ್ಯದ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿನಾಲ್ಕೂವರೆ ಲಕ್ಷ ರೈತರು ಅಕ್ರಮ ಪಂಪ್‌ ಸೆಟ್‌ಗಳನ್ನು ಸಕ್ರಮಗೊಳಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಸರಕಾರಕ್ಕೆ ಹಣ ಪಾವತಿಸಿರುವ ರೈತರ ಅರ್ಜಿಗಳನ್ನು ಸಕ್ರಮಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ತರೀಕೆರೆ ತಾಲೂಕಿನ ನಂದಿಹೊಸಹಳ್ಳಿ ಗ್ರಾಮದಲ್ಲಿನೂತನವಾಗಿ ನಿರ್ಮಿಸಿರುವ 66/11 ಕೆವಿ ವಿದ್ಯುತ್‌ ಉಪಕೇಂದ್ರ ಉದ್ಘಾಟಟಿಸಿ ಮಾತನಾಡಿದ ಅವರು, ಕುಸುಮ್‌ ಸಿ ಯೋಜನೆಯಡಿ ಒಂದು ವರ್ಷದಲ್ಲಿ2500 ಮೆಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನೆ ಮಾಡುವ ಮೂಲಕ ರೈತರಿಗೆ ತೊಂದರೆಯಾಗದಂತೆ ಸಮರ್ಪಕ ವಿದ್ಯುತ್‌ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ ರೈತರಿಗೆ 7 ಗಂಟೆ ವಿದ್ಯುತ್‌ ನೀಡಲಾಗುತ್ತಿದೆ. ರಾಜ್ಯದಲ್ಲಿಯಾವುದೇ ಉಪಕೇಂದ್ರಗಳ ಕಾಮಗಾರಿ ಮುಗಿದ ಕೂಡಲೇ ರೈತರಿಗೆ ವಿದ್ಯುತ್‌ ನೀಡಬೇಕು. ಉದ್ಘಾಟನೆಗಾಗಿ ಸಮಯ ವ್ಯರ್ಥ ಮಾಡಬಾರದು ಎಂದು ಹೇಳಿದ್ದಾರೆ.

ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ. ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ (ಲೈನ್ ಮೆನ್) ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು, 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1:5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಲಾಗುವುದು. ಬಳಿಕ ಪಾರದರ್ಶಕವಾಗಿ ಮೀಸಲು ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕ ನಡೆಯಲಿದೆ. ಆದರೆ, ಆಕಾಂಕ್ಷಿಗಳು ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ. ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕು ಎಂದು ತಿಳಿಸಿದರು.

Illegal-legal: Good news for the state's farmers: 4.5 lakh 'pump sets' legalized!
Share. Facebook Twitter LinkedIn WhatsApp Email

Related Posts

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

04/04/2026 11:17 AM2 Mins Read

ಸಾಗರದ ಶಾಸಕರ ಏಳಿಗೆ ಸಹಿಸದ ಬಿಜೆಪಿಯಿಂದ ಇಲ್ಲದ ಆರೋಪ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಆಕ್ರೋಶ

04/04/2026 11:11 AM2 Mins Read

ಒಮ್ಮೆ ಗುರಿ ಇಟ್ಟರೆ ತಪ್ಪದು ಸಾವು! ವಿಶ್ವದ ಅತ್ಯಂತ ಚಾಣಾಕ್ಷ ‘ಶಿಕಾರಿ’ ಪ್ರಾಣಿಗಳಿವು.!

04/04/2026 11:05 AM2 Mins Read
Recent News

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

04/04/2026 11:17 AM

ಸಾಗರದ ಶಾಸಕರ ಏಳಿಗೆ ಸಹಿಸದ ಬಿಜೆಪಿಯಿಂದ ಇಲ್ಲದ ಆರೋಪ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಆಕ್ರೋಶ

04/04/2026 11:11 AM

ಒಮ್ಮೆ ಗುರಿ ಇಟ್ಟರೆ ತಪ್ಪದು ಸಾವು! ವಿಶ್ವದ ಅತ್ಯಂತ ಚಾಣಾಕ್ಷ ‘ಶಿಕಾರಿ’ ಪ್ರಾಣಿಗಳಿವು.!

04/04/2026 11:05 AM

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ!

04/04/2026 11:02 AM
State News
KARNATAKA

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

By kannadanewsnow5704/04/2026 11:17 AM KARNATAKA 2 Mins Read

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ವೃತ್ತಿ ಪ್ರೋತ್ಸಾಹ’ ಎಂಬ ವಿನೂತನ…

ಸಾಗರದ ಶಾಸಕರ ಏಳಿಗೆ ಸಹಿಸದ ಬಿಜೆಪಿಯಿಂದ ಇಲ್ಲದ ಆರೋಪ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಆಕ್ರೋಶ

04/04/2026 11:11 AM

ಒಮ್ಮೆ ಗುರಿ ಇಟ್ಟರೆ ತಪ್ಪದು ಸಾವು! ವಿಶ್ವದ ಅತ್ಯಂತ ಚಾಣಾಕ್ಷ ‘ಶಿಕಾರಿ’ ಪ್ರಾಣಿಗಳಿವು.!

04/04/2026 11:05 AM

BREAKING : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ!

04/04/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.