BREAKING NEWS: ಅಕ್ರಮ ಗಣಿಗಾರಿಕೆ ಪ್ರಕರಣ: ಜಾರ್ಖಂಡ್ ಸಿಎಂ ʻಹೇಮಂತ್ ಸೊರೆನ್ʼ ಬ್ಯಾಂಕ್ ಪಾಸ್ ಬುಕ್, ಚೆಕ್ ಇಡಿ ವಶಕ್ಕೆ

ಜಾರ್ಖಂಡ್ : ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ (Hemant Soren ) ಅವರ ಆಪ್ತ ಸಹಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಪಂಕಜ್ ಮಿಶ್ರಾ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿದ ವೇಳೆ ಸಿಎಂ ಹೇಮಂತ್ ಸೊರೆನ್ ಅವರ ಬ್ಯಾಂಕ್ ಪಾಸ್‌ಬುಕ್ ಮತ್ತು ಚೆಕ್ ಬುಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಜುಲೈ 19 ರಂದು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಮಿಶ್ರಾ ಅವರನ್ನು ಬಂಧಿಸಲಾಗಿತ್ತು. ಪ್ರಸ್ತುತ ಅವರು … Continue reading BREAKING NEWS: ಅಕ್ರಮ ಗಣಿಗಾರಿಕೆ ಪ್ರಕರಣ: ಜಾರ್ಖಂಡ್ ಸಿಎಂ ʻಹೇಮಂತ್ ಸೊರೆನ್ʼ ಬ್ಯಾಂಕ್ ಪಾಸ್ ಬುಕ್, ಚೆಕ್ ಇಡಿ ವಶಕ್ಕೆ