ಅಕ್ರಮ ಹಣ ವರ್ಗಾವಣೆ ಪ್ರಕರಣ: EDಯಿಂದ ಯುಕೋ ಬ್ಯಾಂಕ್ ಮಾಜಿ ಸಿಎಂಡಿ ಸುಬೋಧ್ ಕುಮಾರ್ ಅರೆಸ್ಟ್

ನವದೆಹಲಿ: ಕಾನ್‌ಕಾಸ್ಟ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಮತ್ತು ಇತರರ ವಿರುದ್ಧದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಯಲ್ಲಿ ಯುಕೋ ಬ್ಯಾಂಕಿನ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಬೋಧ್ ಕುಮಾರ್ ಗೋಯೆಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿಯ ಅವರ ನಿವಾಸದಿಂದ ಬಂಧಿಸಿದೆ ಎಂದು ಸಂಸ್ಥೆ ಸೋಮವಾರ ತಿಳಿಸಿದೆ. ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮೇ 16 ರಂದು ದೆಹಲಿಯಲ್ಲಿ ಗೋಯೆಲ್ ಅವರನ್ನು ಬಂಧಿಸಿ ಮರುದಿನ ಕೋಲ್ಕತ್ತಾದ ವಿಶೇಷ ನ್ಯಾಯಾಲಯದ … Continue reading ಅಕ್ರಮ ಹಣ ವರ್ಗಾವಣೆ ಪ್ರಕರಣ: EDಯಿಂದ ಯುಕೋ ಬ್ಯಾಂಕ್ ಮಾಜಿ ಸಿಎಂಡಿ ಸುಬೋಧ್ ಕುಮಾರ್ ಅರೆಸ್ಟ್