ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಕೇಸ್ : ಚಳ್ಳಕೆರೆಯಲ್ಲಿ ಮತ್ತೆ ದಾಳಿ ಮಾಡಿದ ‘ED’ ಅಧಿಕಾರಿಗಳು

ಚಿತ್ರದುರ್ಗ : ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಹಗರಣ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಉದ್ಯಮಿ ಕೆ.ಸಿ.ವೀರೇಂದ್ರ ಅಲಿಯಾಸ್ ಪಪ್ಪಿ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ ಇದರ ಬೆನ್ನಲ್ಲೇ ಇಂದು ಇಡೀ ಅಧಿಕಾರಿಗಳು ಮತ್ತೆ ಚಳ್ಳಕೆರೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹೌದು ಇಡಿ ಇಂದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ಅಧಿಕಾರಿಗಳು ಚಳ್ಳಕೆರೆಯಲ್ಲಿ ಮತ್ತೆ ದಾಳಿ ಮಾಡಿದ್ದಾರೆ. ಚಳ್ಳಕೆರೆಯ ಫೆಡರಲ್ … Continue reading ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಕೇಸ್ : ಚಳ್ಳಕೆರೆಯಲ್ಲಿ ಮತ್ತೆ ದಾಳಿ ಮಾಡಿದ ‘ED’ ಅಧಿಕಾರಿಗಳು