BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು
ಬೆಂಗಳೂರು: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಶ್ರೀಮತಿ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ … Continue reading BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed