ಅಕ್ರಮ ಅದಿರು ಸಾಗಾಟ ಕೇಸ್: ಶಾಸಕ ಸತೀಶ್ ಸೈಲ್‌ಗೆ ಸೇರಿದ 21 ಕೋಟಿ ಮೌಲ್ಯದ ಆಸ್ತಿಯನ್ನು ED ಮುಟ್ಟುಗೋಲು

ಬೆಂಗಳೂರು: ಕಾರವಾರ ಕ್ಷೇತ್ರದ ಶಾಸಕ ಸತೀಶ್ ಕೆ ಸೈಲ್ ಮತ್ತು ಇತರರು ಭಾಗಿಯಾಗಿರುವ ಕಬ್ಬಿಣದ ಅದಿರು ಅಕ್ರಮ ರಫ್ತಿಗೆ ಸಂಬಂಧಿಸಿದಂತೆ, 2002 ರ ಹಣ ಅಕ್ರಮ ತಡೆ ಕಾಯ್ದೆ (Provisions of the Prevention of Money Laundering Act -PMLA) ನಿಬಂಧನೆಗಳ ಅಡಿಯಲ್ಲಿ 21 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ (Directorate of Enforcement -ED) ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ … Continue reading ಅಕ್ರಮ ಅದಿರು ಸಾಗಾಟ ಕೇಸ್: ಶಾಸಕ ಸತೀಶ್ ಸೈಲ್‌ಗೆ ಸೇರಿದ 21 ಕೋಟಿ ಮೌಲ್ಯದ ಆಸ್ತಿಯನ್ನು ED ಮುಟ್ಟುಗೋಲು