Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರಿಗೆ ಯುಗಾದಿ ಹಬ್ಬಕ್ಕೆ ಗುಡ್ ನ್ಯೂಸ್ : ವೇತನ ಹೆಚ್ಚಿಸಿ ಸರ್ಕಾರ ಆದೇಶ

19/03/2026 7:14 AM

‘ಕಾಂಗ್ರೆಸ್ ಜೊತೆಗಿದ್ದುದ್ದು ಬಲವಂತದ ಮದುವೆ, ಅದು ಕಿರುಕುಳದ ಸಂಬಂಧ’: ಖರ್ಗೆಗೆ ದೇವೇಗೌಡರ ತಿರುಗೇಟು

19/03/2026 7:11 AM

ರಾಜ್ಯದ ಸರ್ಕಾರಿ ಆಸ್ಪತ್ರೆ, ಕಚೇರಿಗಳಲ್ಲಿ ವಿಕಲಚೇತನರಿಗೆ ಈ ಹೆಚ್ಚಿನ ಸೌಲಭ್ಯ ಒದಗಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

19/03/2026 7:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಅಕ್ರಮ ಅದಿರು ಸಾಗಾಟ ಕೇಸ್: ಶಾಸಕ ಸತೀಶ್ ಸೈಲ್ ಗೆ ನೀಡಿದ್ದ ಮಧ್ಯಂತರ ಜಾಮೀನು ರದ್ದು
KARNATAKA

BREAKING: ಅಕ್ರಮ ಅದಿರು ಸಾಗಾಟ ಕೇಸ್: ಶಾಸಕ ಸತೀಶ್ ಸೈಲ್ ಗೆ ನೀಡಿದ್ದ ಮಧ್ಯಂತರ ಜಾಮೀನು ರದ್ದು

By kannadanewsnow0907/11/2025 7:41 PM

ಬೆಂಗಳೂರು: ಶಾಸಕ ಸತೀಶ್ ಸೈಲ್ ಗೆ ಬಿಗ್ ಶಾಕ್ ಎನ್ನುವಂತೆ ಬೆಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ್ದಂತ ಮಧ್ಯಂತ ಜಾಮೀನನ್ನು ರದ್ದುಗೊಳಿಸಲಾಗಿದೆ.

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್.25ರಂದು ಹೈಕೋರ್ಟ್ ಶಾಸಕ ಸತೀಶ್ ಸೈಲ್ ಗೆ ಜಾಮೀನು ಮಂಜೂರು ಮಾಡಿತ್ತು. ಅನಾರೋಗ್ಯಕ್ಕೆ ಚಿಕಿತ್ಸೆ ಕಾರಣಕ್ಕಾಗಿ ಈ ಜಾಮೀನು ಮಂಜೂರು ಮಾಡಲಾಗಿತ್ತು. ಇಂದಿನವರೆಗೆ ಜಾಮೀನು ವಿಸ್ತರಣೆ ಕೂಡ ಆಗಿತ್ತು.

ಇಂದು ಈ ಪ್ರಕರಣದ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಅವರಿಗೆ ನೀಡಿದ್ದಂತ ಮಧ್ಯಂತರ ಜಾಮೀನು ರದ್ದುಗೊಳಿಸಿದೆ. ಹೀಗಾಗಿ ಶಾಸಕ ಸತೀಶ್ ಸೈಲ್ ಮತ್ತೆ ಜೈಲುಪಾಲಾಗಲಿದ್ದಾರೆ ಎನ್ನಲಾಗುತ್ತಿದೆ.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಸಿಎಂ ಸಿದ್ಧರಾಮಯ್ಯ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ: HDK

BIG NEWS: ನಿಜಕ್ಕೂ ‘BMTC ಡ್ರೈವರ್’ ಕುಡಿದು ಬಂದ್ರೂ ಅಧಿಕಾರಿಗಳು ‘ಡ್ಯೂಟಿ’ ಕೊಟ್ರಾ? ‘ವಾಸ್ತವ ಸತ್ಯ’ ಏನು? ಇಲ್ಲಿದೆ ಓದಿ

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರಿಗೆ ಯುಗಾದಿ ಹಬ್ಬಕ್ಕೆ ಗುಡ್ ನ್ಯೂಸ್ : ವೇತನ ಹೆಚ್ಚಿಸಿ ಸರ್ಕಾರ ಆದೇಶ

19/03/2026 7:14 AM1 Min Read

ರಾಜ್ಯದ ಸರ್ಕಾರಿ ಆಸ್ಪತ್ರೆ, ಕಚೇರಿಗಳಲ್ಲಿ ವಿಕಲಚೇತನರಿಗೆ ಈ ಹೆಚ್ಚಿನ ಸೌಲಭ್ಯ ಒದಗಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

19/03/2026 7:03 AM1 Min Read

ಫ್ರಿಡ್ಜ್‌ ನಲ್ಲಿಟ್ಟ ಹಿಟ್ಟಿನಿಂದ ಚಪಾತಿ ಮಾಡಿ ತಿನ್ನುತ್ತೀರಾ? ಎಚ್ಚರ, ಇದು ಕಾಯಿಲೆಗಳಿಗೆ ಆಹ್ವಾನ!

19/03/2026 7:00 AM1 Min Read
Recent News

ರಾಜ್ಯದ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರಿಗೆ ಯುಗಾದಿ ಹಬ್ಬಕ್ಕೆ ಗುಡ್ ನ್ಯೂಸ್ : ವೇತನ ಹೆಚ್ಚಿಸಿ ಸರ್ಕಾರ ಆದೇಶ

19/03/2026 7:14 AM

‘ಕಾಂಗ್ರೆಸ್ ಜೊತೆಗಿದ್ದುದ್ದು ಬಲವಂತದ ಮದುವೆ, ಅದು ಕಿರುಕುಳದ ಸಂಬಂಧ’: ಖರ್ಗೆಗೆ ದೇವೇಗೌಡರ ತಿರುಗೇಟು

19/03/2026 7:11 AM

ರಾಜ್ಯದ ಸರ್ಕಾರಿ ಆಸ್ಪತ್ರೆ, ಕಚೇರಿಗಳಲ್ಲಿ ವಿಕಲಚೇತನರಿಗೆ ಈ ಹೆಚ್ಚಿನ ಸೌಲಭ್ಯ ಒದಗಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

19/03/2026 7:03 AM

ಫ್ರಿಡ್ಜ್‌ ನಲ್ಲಿಟ್ಟ ಹಿಟ್ಟಿನಿಂದ ಚಪಾತಿ ಮಾಡಿ ತಿನ್ನುತ್ತೀರಾ? ಎಚ್ಚರ, ಇದು ಕಾಯಿಲೆಗಳಿಗೆ ಆಹ್ವಾನ!

19/03/2026 7:00 AM
State News
KARNATAKA

ರಾಜ್ಯದ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರಿಗೆ ಯುಗಾದಿ ಹಬ್ಬಕ್ಕೆ ಗುಡ್ ನ್ಯೂಸ್ : ವೇತನ ಹೆಚ್ಚಿಸಿ ಸರ್ಕಾರ ಆದೇಶ

By kannadanewsnow5719/03/2026 7:14 AM KARNATAKA 1 Min Read

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ…

ರಾಜ್ಯದ ಸರ್ಕಾರಿ ಆಸ್ಪತ್ರೆ, ಕಚೇರಿಗಳಲ್ಲಿ ವಿಕಲಚೇತನರಿಗೆ ಈ ಹೆಚ್ಚಿನ ಸೌಲಭ್ಯ ಒದಗಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

19/03/2026 7:03 AM

ಫ್ರಿಡ್ಜ್‌ ನಲ್ಲಿಟ್ಟ ಹಿಟ್ಟಿನಿಂದ ಚಪಾತಿ ಮಾಡಿ ತಿನ್ನುತ್ತೀರಾ? ಎಚ್ಚರ, ಇದು ಕಾಯಿಲೆಗಳಿಗೆ ಆಹ್ವಾನ!

19/03/2026 7:00 AM

Ugadi 2026 : ಯುಗಾದಿ ಹಬ್ಬದ ಮಹತ್ವ, ಪೂಜಾ ಸಮಯ, ಆಚರಣೆಯ ವಿಧಿ ವಿಧಾನಗಳು ಹೀಗಿವೆ !

19/03/2026 6:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.