BIGG NEWS : ಅಕ್ರಮ ‘PSI’ ನೇಮಕಾತಿ ಪ್ರಕರಣ : 26 ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು |PSI Recruitment Scam

ಕಲಬುರಗಿ : ಅಕ್ರಮ ಪಿಎಸ್ಐ ನೇಮಕಾತಿ ಪರೀಕ್ಷೆ ( PSI Recruitment Scam ) ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳಿಗೆ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಕಲಬುರಗಿ ಸೆಷನ್ಸ್ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದ್ದು, ಕಿಂಗ್ ಪಿನ್ ದಿವ್ಯಾ ಹಾಗರಗಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದಂತೆ ಒಟ್ಟು 26 ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಇದುವರೆಗೆ 36 ಜನರಿಗೆ ಜಾಮೀನು ಸಿಕ್ಕಂತಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಮೃತ್ ಪಾಲ್ ಜಾಮೀನು ಅರ್ಜಿ … Continue reading BIGG NEWS : ಅಕ್ರಮ ‘PSI’ ನೇಮಕಾತಿ ಪ್ರಕರಣ : 26 ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು |PSI Recruitment Scam