ರಾಜ್ಯದಲ್ಲಿ ಅಕ್ರಮ ನೋಂದಣಿ, ತೆರಿಗೆ ವಂಚನೆಗೆ ಮಹತ್ವದ ಕ್ರಮ: ‘ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮ’ ಜಾರಿ

ಬೆಂಗಳೂರು: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗೆಯೂ ಮಾಹಿತಿ ನೀಡಿದ ಅವರು, “ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮ ನೋಂದಣಿ ಮಾಡಲಾಗುತ್ತಿದೆ. ಇದರಿಂದ ಹಲವು … Continue reading ರಾಜ್ಯದಲ್ಲಿ ಅಕ್ರಮ ನೋಂದಣಿ, ತೆರಿಗೆ ವಂಚನೆಗೆ ಮಹತ್ವದ ಕ್ರಮ: ‘ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮ’ ಜಾರಿ