CRIME NEWS: ಅಕ್ಕನ ಜೊತೆಗೆ ಅಕ್ರಮ ಸಂಬಂಧ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಹತ್ಯೆಗೈದ ತಮ್ಮ
ಹಾವೇರಿ: ಅಕ್ಕನ ಜೊತೆಗೆ ಅಕ್ರಮ ಸಂಬಂಧ ಹೊಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಂತ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ತಮ್ಮ ಬರ್ಬರವಾಗಿ ಹತ್ಯೆಗೈದ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಕೋಳ ಗ್ರಾಮದ ದಿಲೀಪ್ ಹಿತ್ತಲಮನಿ(47) ಎಂಬಾತನೇ ಕೊಲೆಯಾದಂತ ವ್ಯಕ್ತಿಯಾಗಿದ್ದಾರೆ. ಈತನನ್ನು ರಾಜಯ್ಯ ಎಂಬಾತ ಹತ್ಯೆಗೈದಿದ್ದಾರೆ. ದಿಲೀಪ್ ಹಿತ್ತಲಮನಿ ಎಂಬಾತ ರಾಜಯ್ಯ ಎಂಬುವರ ಅಕ್ಕನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದನು. ಈ ಬಗ್ಗೆ ಎಷ್ಟೇ … Continue reading CRIME NEWS: ಅಕ್ಕನ ಜೊತೆಗೆ ಅಕ್ರಮ ಸಂಬಂಧ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಹತ್ಯೆಗೈದ ತಮ್ಮ
Copy and paste this URL into your WordPress site to embed
Copy and paste this code into your site to embed