BIG NEWS: ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ: ಚಿಲುಮೆ ಅರ್ಜಿ ಸಲ್ಲಿಸಿದ ಮರುದಿನವೇ ಬಿಬಿಎಂಪಿಯಿಂದ ಅನುಮತಿ.?

ಬೆಂಗಳೂರು: ಮತದಾರರ ಪಟ್ಟಿಯ ಪರಿಷ್ಕರಣೆ ಸಂಬಂಧ ಬಿಬಿಎಂಪಿಯಿಂದ ಖಾಸಗಿ ಸಂಸ್ಥೆಗೆ ನೀಡಿದಂತ ಗುತ್ತಿಗೆ ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮದ ಆರೋಪವನ್ನು ವಿಪಕ್ಷ ನಾಯಕರು ಮಾಡಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ಬಿಬಿಎಂಪಿಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿದಂತ ಮರುದಿನವೇ ಅನುಮತಿ ಪತ್ರ ನೀಡಿದೆ ಎನ್ನಲಾಗುತ್ತಿದೆ. ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಬಾಂಗ್ಲಾದಲ್ಲೊಂದು ಘಟನೆ: ಪ್ರೇಯಸಿಯನ್ನು ತುಂಡರಿಸಿ ಚರಂಡಿಗೆ ಎಸೆದ ಪಾಪಿ ಅಕ್ಟೋಬರ್ 16, 19ರಂದು ಮತದಾನದ ಜಾಗೃತಿ ಮೂಡಿಸೋ ಸಂಬಂಧ … Continue reading BIG NEWS: ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ: ಚಿಲುಮೆ ಅರ್ಜಿ ಸಲ್ಲಿಸಿದ ಮರುದಿನವೇ ಬಿಬಿಎಂಪಿಯಿಂದ ಅನುಮತಿ.?