`ಅಕ್ರಮ-ಸಕ್ರಮ’ ಕೃಷಿ ಪಂಪ್ ಸೆಟ್ : `ರಾಜ್ಯ ಸರ್ಕಾರದಿಂದ’ ರೈತರಿಗೆ ಗುಡ್ ನ್ಯೂಸ್.!

ದಾವಣಗೆರೆ : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಕ್ರಮ-ಸಕ್ರಮ ಯೋಜನೆಯಡಿ ಶೀಘ್ರವೇ ಪಂಪ್ ಸೆಟ್ ಗಳಿಗೆ ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ … Continue reading `ಅಕ್ರಮ-ಸಕ್ರಮ’ ಕೃಷಿ ಪಂಪ್ ಸೆಟ್ : `ರಾಜ್ಯ ಸರ್ಕಾರದಿಂದ’ ರೈತರಿಗೆ ಗುಡ್ ನ್ಯೂಸ್.!