ಮುಡಾದಲ್ಲಿ ಅಕ್ರಮ ಸೈಟ್ ಮಂಜೂರಾತಿ ಕೇಸ್: ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗ

ಮೈಸೂರು: ಮುಡಾದಲ್ಲಿ ಅಕ್ರಮವಾಗಿ ಸೈಟ್ ಮಂಜೂರಾತಿ ಪ್ರಕರಣ ಸಂಬಂಧ ಸರಿಯಾಗಿ ತನಿಖೆ ನಡೆಸದೇ ಹಿರಿಯ ಅಧಿಕಾರಿಗಳು ವರದಿ ನೀಡುತ್ತಿರುವುದಾಗಿ ಆರೋಪಿಸಿ ಸ್ನೇಹಮಯಿ ಕೃಷ್ಣ ಕೇಂದ್ರ ಜಾಗೃತಿ ಆಯೋಗಕ್ಕೆ ದೂರು ನೀಡಿದ್ದರು. ಈ ದೂರನ್ನು ಕೇಂದ್ರ ಜಾಗೃತಿ ಆಯೋಗವು ಸ್ವೀಕರಿಸಿದೆ. ಈ ಮಾಹಿತಿಯನ್ನು ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಹಂಚಿಕೊಂಡಿದ್ದು, ಮುಡಾ ಪ್ರಕರಣದಲ್ಲಿ 1ನೇ ಆರೋಪಿ ಸಿದ್ದರಾಮಯ್ಯ ಸೇರಿದಂತೆ ಆರೋಪಿಗಳನ್ನು ರಕ್ಷಣೆ ಮಾಡುವ ಸಲುವಾಗಿ ಕರ್ತವ್ಯಕ್ಕೆ ವಿರುದ್ದವಾಗಿ ನಡೆದುಕೊಂಡು ಸುಳ್ಳು ವರದಿ ಸಲ್ಲಿಸಿರುವ ತನಿಖಾಧಿಕಾರಿ ಮತ್ತು ಹಿರಿಯ … Continue reading ಮುಡಾದಲ್ಲಿ ಅಕ್ರಮ ಸೈಟ್ ಮಂಜೂರಾತಿ ಕೇಸ್: ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗ