KIADB ಅಧಿಸೂಚಿತ ಜಾಗದಲ್ಲಿ ಅಕ್ರಮ ಗಿಡಮರ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ನೆಲಮಂಗಲ ತಾಲ್ಲೂಕಿನ ಹನುಮಂತಪುರ, ಬಿದ್ಲೂರು, ಕೋಡಿಪಾಳ್ಯ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯು (ಕೆಐಎಡಿಬಿ) ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವ ಜಮೀನಿನಲ್ಲಿ ಕೆಲವರು ಹೆಚ್ಚಿನ ಪರಿಹಾರ ಪಡೆಯಲೆಂದೇ ಗಿಡಮರಗಳನ್ನು ನೆಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ನೀಡುವಂತೆ ಸಂಸ್ಥೆಯ ಸಿಇಒ ಡಾ.ಎಂ.ಮಹೇಶ ಅವರು ವಿಶೇಷ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಿಯಮಗಳ ಪ್ರಕಾರ ಪ್ರಾಥಮಿಕ ಅಧಿಸೂಚನೆ ಹೊರಡಿಸಿದಾಗ ಜಮೀನುಗಳಲ್ಲಿ ಇರುವ ಗಿಡಮರಗಳು … Continue reading KIADB ಅಧಿಸೂಚಿತ ಜಾಗದಲ್ಲಿ ಅಕ್ರಮ ಗಿಡಮರ: ತನಿಖೆಗೆ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed