ಕಾನೂನುಬಾಹಿರವಾಗಿ ಜೆಸಿಬಿ ವಶಕ್ಕೆ ಪಡೆದು ಮಾರಾಟ: ಪರಿಹಾರಕ್ಕೆ ಕೋರ್ಟ್ ಸೂಚನೆ

ಶಿವಮೊಗ್ಗ : ದೂರುದಾರರಾದ ಶಿವಮೊಗ್ಗ ತಾಲ್ಲೂಕಿನ ಗೊಂದಿಚಟ್ನಹಳ್ಳಿ ನಿವಾಸಿ ನಾಗರಾಜ ಎಂಬುವವರಿಂದ ಎದುರುದಾರರಾದ ಹೆಚ್‌ಡಿಬಿ ಫೈನಾನ್ಸಿಯಲ್ ಸರ್ವೀಸ್ ಶಿವಮೊಗ್ಗ, ಹೆಚ್‌ಡಿಬಿ ಫೈನಾನ್ಸಿಯಲ್ ಮುಂಬೈ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಶಿವಮೊಗ್ಗ ಇವರು ಯಾವುದೇ ರೀತಿಯ ನೋಟಿಸ್ ನೀಡದೆ ಕಾನೂನು ಬಾಹಿರವಾಗಿ ಜೆಸಿಬಿ ಯನ್ನು ವಶಕ್ಕೆ ಪಡೆದು ಹರಾಜು ಮೂಲಕ ಮಾರಾಟ ಮಾಡಿದ ಕಾರಣಕ್ಕಾಗಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಗಣಿಸಿ, 1 ಮತ್ತು 2ನೇ ಎದುರುದಾರರು ಸೂಕ್ತ ಪರಿಹಾರ ನೀಡಬೇಕೆಂದು ಆದೇಶಿಸಿದೆ. … Continue reading ಕಾನೂನುಬಾಹಿರವಾಗಿ ಜೆಸಿಬಿ ವಶಕ್ಕೆ ಪಡೆದು ಮಾರಾಟ: ಪರಿಹಾರಕ್ಕೆ ಕೋರ್ಟ್ ಸೂಚನೆ