‘ನಾನು ಕ್ರಿಶ್ಚಿಯನ್, ರಾಷ್ಟ್ರಧ್ವಜಕ್ಕೆ ನಮಸ್ಕರಿಸುವುದಿಲ್ಲ’: ಧ್ವಜಾರೋಹಣ ಮಾಡಲು ನಿರಾಕರಿಸಿದ ಶಾಲಾ ಮುಖ್ಯಶಿಕ್ಷಕಿ

ತಮಿಳುನಾಡು: ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜ ಹಾರಿಸಿ ಗೌರವ ವಂದನೆ ಸಲ್ಲಿಸಲು ರಾಜ್ಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ನಿರಾಕರಿಸಿದ್ದಾರೆ. ʻನಾನು ಯೆಹೋವ ಕ್ರಿಶ್ಚಿಯನ್. ನನ್ನ ಧಾರ್ಮಿಕ ನಂಬಿಕೆಯು ನನಗೆ ದೇವರಿಗೆ ಮಾತ್ರ ವಂದಿಸಲು ಅವಕಾಶ ನೀಡುತ್ತದೆ” ಎಂದು ಹೇಳಿಕೊಂಡಿದ್ದಾರೆ. ಇಲ್ಲಿನ ಧರ್ಮಪುರಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ತಮಿಳ್ ಸೆಲ್ವಿ ಅವರು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಿ ಗೌರವ ಸಲ್ಲಿಸಲು ಹಿಂದೇಟು ಹಾಕಿದ್ದಾರೆ. ಈ ವಿಷಯ ಇದೀಗ ವಿವಾದವನ್ನು ಹುಟ್ಟುಹಾಕಿದೆ. ಮುಖ್ಯಶಿಕ್ಷಕಿ ತನ್ನ ಕೃತ್ಯವನ್ನು … Continue reading ‘ನಾನು ಕ್ರಿಶ್ಚಿಯನ್, ರಾಷ್ಟ್ರಧ್ವಜಕ್ಕೆ ನಮಸ್ಕರಿಸುವುದಿಲ್ಲ’: ಧ್ವಜಾರೋಹಣ ಮಾಡಲು ನಿರಾಕರಿಸಿದ ಶಾಲಾ ಮುಖ್ಯಶಿಕ್ಷಕಿ