‘ನಾನು ರೌಡಿ ಶೀಟರ್ ಆಗಿ ಜೈಲಿಗೆ ಹೋಗಿಲ್ಲ’ : ಬಿಜೆಪಿಗೆ ಡಿಕೆಶಿ ತಿರುಗೇಟು

ಚಿಕ್ಕಮಗಳೂರು : ನಾನು ರೌಡಿ ಶೀಟರ್ ಅಲ್ಲ, ನನ್ನ ಮೇಲೆ ಯಾವುದೇ ರೌಡಿ ಶೀಟರ್ ಕೇಸ್ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ತಿಹಾರ್ ಜೈಲಿನಿಂದ ಬಂದವರು ರಾಜ್ಯಾಧ್ಯಕ್ಷ ಹುದ್ದೆಗೆ ಬಡ್ತಿ ಹೊಂದಿದ್ದಾರೆ ಎಂಬ ಬಿಜೆಪಿ ಟ್ವೀಟ್ ಗೆ ಡಿಕೆಶಿ ತಿರುಗೇಟು ನೀಡಿದರು. ಮೂಡಿಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ನಾನು ರೌಡಿ ಶೀಟರ್ ಅಲ್ಲ, ನನ್ನ ಮೇಲೆ ಯಾವುದೇ ರೌಡಿ ಶೀಟರ್ ಕೇಸ್ ಇಲ್ಲ, ಬಿ.ಎಸ್ ಯಡಿಯೂರಪ್ಪ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ, … Continue reading ‘ನಾನು ರೌಡಿ ಶೀಟರ್ ಆಗಿ ಜೈಲಿಗೆ ಹೋಗಿಲ್ಲ’ : ಬಿಜೆಪಿಗೆ ಡಿಕೆಶಿ ತಿರುಗೇಟು