ಮೈಸೂರು: ಪ್ರಧಾನಿ ಮೋದಿ ಅವರಿಂದಲೇ ಬೆನ್ನಿಗೆ ಗುದ್ದು ಕೊಡಿಸಿಕೊಂಡ ರಾಮದಾಸ್ ಅವರಿಗೆ ಕಿರುಕುಳ ಕೊಡುವ ಶಕ್ತಿ ನನಗೆ ಎಲ್ಲಿದೆ ಹೇಳಿ ಎಂದು ಶಾಸಕ ಎಸ್.ಎ.ರಾಮದಾಸ್ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. BIG NEWS: ನಾನು ರಾಜಕೀಯ ಬಿಟ್ಟರೂ ಮಂಡ್ಯ ಬಿಡೋದಿಲ್ಲ – ಸಂಸದೆ ಸುಮಲತಾ ಅಂಬರೀಶ್ ಗುಂಬಜ್ ಮಾದರಿಯಲ್ಲಿ ಮೈಸೂರು ಬಸ್ ನಿಲ್ದಾಣ ನಿರ್ಮಾಣ ವಿವಾದದ ವಿಚಾರ ಮುಂದಿಟ್ಟುಕೊಂಡು ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ರಾಮದಾಸ್ ಆರೋಪಕ್ಕೆ ಪ್ರತಾಪ್ … Continue reading BIGG NEWS: ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ದೊಡ್ಡವನಲ್ಲ: ಪ್ರತಾಪ್ ಸಿಂಹ
Copy and paste this URL into your WordPress site to embed
Copy and paste this code into your site to embed