ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಯಾರಾದರೂ ಓಕೆ ನನಗೆ. ಆದರೇ ಜನರಿಗೆ ಒಳ್ಳೇದಾಗಬೇಕು ಅಷ್ಟೇ ಎಂಬುದಾಗಿ ನಟಿ ರಮ್ಯಾ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯನ್ನು ನಾನು ಡಿಸೈಡ್ ಮಾಡೋದಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ. ಹಿರಿಯ ನಾಯಕರಿದ್ದಾರೆ. ನನಗೆ ಯಾರದರೂ ಓಕೆ, ರಾಜ್ಯಕ್ಕೆ ಒಳ್ಳೇದಾಗಬೇಕು ಎಂದರು.
ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ರಾಹುಹ್ ಗಾಂಧಿ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ನಿರ್ಧರಿಸುತ್ತಾರೆ ಎಂಬುದಾಗಿ ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಿಸುವಂತ ಪರಿಸ್ಥಿತಿ ಉದ್ಭವಿಸಿಲ್ಲ: ಡಾ.ಯತೀಂದ್ರ ಸಿದ್ಧರಾಮಯ್ಯ
ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್








