GOOD NEWS: IMA ಹಗರಣ: ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಪರಿಹಾರ- ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು : ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು … Continue reading GOOD NEWS: IMA ಹಗರಣ: ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಪರಿಹಾರ- ಸಚಿವ ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed