Rain In Karnataka: ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ 5 ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮಾಂಡೌಸ್ ಚಂಡಮಾರುತದ ಕಾರಣದಿಂದ ಚಳಿಗಾಲದಲ್ಲೇ ಉಂಟಾಗಿರುವಂತ ಚಂಡಮಾರುತದೊಂದಿಗಿನ ಮಳೆಯಿಂದಾಗಿ ( Rain ) ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರಬರಲು ಆಗದಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಈ ನಡುವೆ ಇನ್ನೂ ಐದು ದಿನ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ತಜ್ಞ ಪ್ರಸಾದ್ ಅವರು, ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ ಐದು ದಿನ ಮಳೆಯಾಗಲಿದೆ ಎಂಬುದಾಗಿ ತಿಳಿಸಿದ್ದಾರೆ. BIGG NEWS: ಕಳೆದ … Continue reading Rain In Karnataka: ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ 5 ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ