Karnataka Rain: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿದ್ದಂತ ರಾಜ್ಯದ ಜನತೆಗೆ ಮಳೆಯಿಂದಾಗಿ ತಂಪೆರೆದಿತ್ತು. ಅಲ್ಲಲ್ಲಿ ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಕೂಡ ಮನೆ ಮಾಡಿತ್ತು. ಈಗ ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕರ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು, ಉತ್ತರ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ನಾಳೆಯಿಂದ ಮೇ.14ರವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ. ನಾಳೆ ಶಿವಮೊಗ್ಗ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, … Continue reading Karnataka Rain: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed