Rain In Karnataka: ರಾಜ್ಯಾಧ್ಯಂತ ಜುಲೈ.5ರವರೆಗೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಮಳೆ ಆರಂಭಟ ರಾಜ್ಯಾಧ್ಯಂತ ಜೋರಾಗಿದೆ. ಕರಾವಳಿ ಭಾಗದ ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಜನ ಜೀವನವೇ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ರಾಜ್ಯಾಧ್ಯಂತ ಜುಲೈ.5ರವರೆಗೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BREAKING NEWS: ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಮಹತ್ವದ ಯೋಜನೆಗಳಿಗೆ ಒಪ್ಪಿಗೆ: ಇಲ್ಲಿದೆ ಹೈಲೈಟ್ಸ್ ಈ ಬಗ್ಗೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ … Continue reading Rain In Karnataka: ರಾಜ್ಯಾಧ್ಯಂತ ಜುಲೈ.5ರವರೆಗೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ