Rain Alert: ರಾಜ್ಯಾಧ್ಯಂತ ಮುಂದಿನ 3 ಗಂಟೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾಧ್ಯಂತ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ. ಮಳೆಯಿಂದ ( Rain ) ಉಂಟಾಗಬಹುದಾದಂತ ಹಾನಿಯ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. BIG NEWS: ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ: ದೆಹಲಿಯಲ್ಲಿ 1,000ಕ್ಕೂ ಹೆಚ್ಚು ಐಪಿ ಆಧಾರಿತ ಸಿಸಿಟಿವಿ ಅಳವಡಿಕೆ, ಎಲ್ಲೆಲ್ಲೂ ಬಿಗಿ ಪೊಲೀಸ್ ಭದ್ರತೆ ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು ರಾಜ್ಯಾಧ್ಯಂತ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ … Continue reading Rain Alert: ರಾಜ್ಯಾಧ್ಯಂತ ಮುಂದಿನ 3 ಗಂಟೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ