Rain In Karnataka: ರಾಜ್ಯಾಧ್ಯಂತ ಮುಂದಿನ 5 ದಿನ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಈಗಾಗಲೇ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ರಾಜ್ಯದ ವಿವಿಧ ಜಿಲ್ಲೆಗಳ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮುಂದಿನ ಐದು ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ. BREAKING NEWS: ಕೊಡಗು ಜಿಲ್ಲೆಯ ಭಾರೀ ಮಳೆ ಹಿನ್ನಲೆ: ನಾಳೆಯೂ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ … Continue reading Rain In Karnataka: ರಾಜ್ಯಾಧ್ಯಂತ ಮುಂದಿನ 5 ದಿನ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ