BIGG NEWS: ರಾಜ್ಯದಲ್ಲಿ 5 ದಿನ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಜನರು ರೋಸಿ ಹೋಗಿದ್ದಾರೆ. ಇದೀಗ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS: ಸಿಎಂಗೆ ಧಮ್ ಇದ್ರೆ ಸಿದ್ದರಾಮಯ್ಯನ ಮೇಲಿನ ಆರೋಪಗಳನ್ನು ತನಿಖೆ ಮಾಡಿಸಲಿ; ಹೆಚ್ ಡಿಕೆ ಸವಾಲ್ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ.ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, … Continue reading BIGG NEWS: ರಾಜ್ಯದಲ್ಲಿ 5 ದಿನ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed