Karnataka Rains Updates: ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಈಗಾಗಲೇ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶದ ಗ್ರಾಮಗಳು ಜಲಾವೃತಗೊಂಡು ರಸ್ತೆ ಸಂಪರ್ಕವೇ ಕಡಿತವಾಗಿದೆ. ಈ ನಡುವೆ ಮತ್ತೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ರಾಜ್ಯ ಹವಾಮಾನ ಇಲಾಖೆಯು ಅರಬ್ಬೀ ಸಮುದ್ರದಲ್ಲಿನ … Continue reading Karnataka Rains Updates: ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ