ಬೆಂಗಳೂರು: ಅಕ್ಟೋಬರ್.9ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ.
ಈ ಕುರಿತು ಹವಾಮಾನ ಇಲಾಖೆ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಅಕ್ಟೋಬರ್ 9ರವರೆಗೆ ಕಾರವಾಳಿಯ ಕೆಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.
ಅಕ್ಟೋಬರ್ 4, 5ರಂದು ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳಊರು, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿರುವುದಾಗಿ ತಿಳಿಸಿದ್ದಾರೆ.
ರಾಜ್ಯದ ಯೆಲ್ಲೋ ಬೋರ್ಡ್ ಟ್ಯಾಕ್ಸಿ, ಆಟೋ ಚಾಲಕರ ಗಮನಕ್ಕೆ: ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ
BIG BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ FIR ದಾಖಲು | HD Kumaraswamy