Rain in Karnataka: ಅಕ್ಟೋಬರ್.9ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಅಕ್ಟೋಬರ್.9ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ. ಈ ಕುರಿತು ಹವಾಮಾನ ಇಲಾಖೆ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಅಕ್ಟೋಬರ್ 9ರವರೆಗೆ ಕಾರವಾಳಿಯ ಕೆಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಅಕ್ಟೋಬರ್ 4, 5ರಂದು ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳಊರು, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು … Continue reading Rain in Karnataka: ಅಕ್ಟೋಬರ್.9ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ