Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ

23/03/2026 5:59 PM

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

23/03/2026 5:43 PM

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

23/03/2026 5:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ
KARNATAKA

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

By kannadanewsnow0923/03/2026 5:43 PM

ಮಂಡ್ಯ : ಬೇಸಿಗೆ ಕಾಲ ಸಮೀಪಿಸುತ್ತಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕೆಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದರು.

ಮದ್ದೂರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಸಭೆ ನಡೆಸಿ‌ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ಬಾರಿಯೂ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬರುವ ಸಾಧ್ಯತೆ ಇದೆ.
ಈಗಾಗಲೇ ಆತಗೂರು ಹೋಬಳಿಯ ಹೂತಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆ ಕಂಡು ಬಂದಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು.

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮೀಪದ ಖಾಸಗಿ ಕೊಳವೆ ಬಾವಿಗಳಿಂದ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು. ಇದಕ್ಕಾಗಿ ತಾಲೂಕು ಆಡಳಿತ ಬಳಿ 40 ಲಕ್ಷ ಕ್ಕೂ ಹೆಚ್ಚು ಅನುದಾನವಿದ್ದು, ಎಲ್ಲ ಗ್ರಾಮಗಳಲ್ಲೂ ಸೂಕ್ತ ವ್ಯವಸ್ಥೆ ಮಾಡಬೇಕು. ನೀರಿನ ಲಭ್ಯತೆ, ಕೊರತೆಯ ವಸ್ತು ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ತಾಲೂಕು ಆಡಳಿತಕ್ಕೆ ವರದಿ ನೀಡಬೇಕು. ಜನತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ಸಭೆಯಲ್ಲಿ ತಾಪಂ ಇಓ ರಾಮಲಿಂಗಯ್ಯ, ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ಸಿಡಿಪಿಓ ಅರುಣ್ ಕುಮಾರ್, ಪಶು ಇಲಾಖೆ ಸಹಾಯಕ ನಿರ್ದೇಶಕ ಗೋವಿಂದ್ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

EPFO ಮಾಸ್ಟರ್ ಪ್ಲಾನ್: 10,181 ಕೋಟಿ ರೂ. ಹಕ್ಕು ಪಡೆಯದ ಹಣ ಪಾವತಿಗೆ ‘ಆಟೋ-ಸೆಟಲ್ಮೆಂಟ್’ ಫೀಚರ್ ಜಾರಿ!

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ

23/03/2026 5:59 PM2 Mins Read

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

23/03/2026 5:40 PM2 Mins Read

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM3 Mins Read
Recent News

ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ

23/03/2026 5:59 PM

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

23/03/2026 5:43 PM

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

23/03/2026 5:40 PM

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM
State News
KARNATAKA

ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ

By kannadanewsnow0923/03/2026 5:59 PM KARNATAKA 2 Mins Read

ಬೆಂಗಳೂರು: ಕೊತ್ತನೂರು ಗ್ರಾಮದ ಆರ್‌ಬಿಐ ಬಡಾವಣೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ)ಸೇರಿದ ಜಾಗವನ್ನು ಕೆಲವು ಕಿಡಿಗೇಡಿಗಳು ಸುಳ್ಳು ದಾಖಲೆ ಸೃಷ್ಟಿಸಿ…

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

23/03/2026 5:43 PM

ಸಾಗರದಲ್ಲಿ ‘ನೂತನ ಜಾಹೀರಾತು ನೀತಿ- 2026’ಕ್ಕೆ ಪತ್ರಕರ್ತರ ವಿರೋಧ, ಎಸಿಗೆ ‘KUWJ’ ಮನವಿ

23/03/2026 5:40 PM

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.