ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು … Continue reading ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ