ಮಾಸ್ಕ್ ಮ್ಯಾನ್ ಚಿನ್ನಯ್ಯ ಅರೆಸ್ಟ್ ಆದ ಬೆನ್ನಲ್ಲೆ, ಧರ್ಮಸ್ಥಳ ದೇಗುಲದಿಂದ ಶಿವ ರುದ್ರತಾಂಡವದ ಫೋಟೋ ಅಪ್ಲೋಡ್‌!

ಮಂಗಳೂರು : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಬಂಧನವಾದ ಬೆನ್ನಲ್ಲೇ ಧರ್ಮಸ್ಥಳ ದೇವಸ್ಥಾನದ ಅಧಿಕೃತ ಸಾಮಾಜಿಕ ಜಾಲತಾಣ ಪುಟದಲ್ಲಿ ಶಿವ ರುದ್ರತಾಂಡವ ಮಾಡುತ್ತಿರುವ ಫೋಟೋವನ್ನು ಅಪ್ಲೋಡ್‌ ಮಾಡಲಾಗಿದೆ.ಧರ್ಮ ವಿಜಯದ ಸಂಕೇತವಾಗಿ ಧರ್ಮಸ್ಥಳ ದೇವಸ್ಥಾನದ ಹಿಂದೆ ಶಿವ ರುದ್ರತಾಂಡವದ ಫೋಟೋ ಅನಾವರಣವಾಗಿದೆ. ಧರ್ಮಸ್ಥಳ ದೇವರ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಷಡ್ಯಂತ್ರ ಮಾಡಿ ಗ್ಯಾಂಗ್‌ ಸುಳ್ಳಿನ ಕೋಟೆ ಕಟ್ಟಿತ್ತು. ಒಂದೊಂದೇ ಸುಳ್ಳಿನ ಕೋಟೆಗಳು ಕಳಚಿ ಬಿದ್ದು ಷಡ್ಯಂತ್ರ ಮಾಡುತ್ತಿದವರು ಬಂಧನವಾಗುತ್ತಿದ್ದಂತೆ ಆಡಳಿತ ಮಂಡಳಿ ಶಿವರುದ್ರ ತಾಂಡವದ ಫೋಟೋ ಹಾಕಿ … Continue reading ಮಾಸ್ಕ್ ಮ್ಯಾನ್ ಚಿನ್ನಯ್ಯ ಅರೆಸ್ಟ್ ಆದ ಬೆನ್ನಲ್ಲೆ, ಧರ್ಮಸ್ಥಳ ದೇಗುಲದಿಂದ ಶಿವ ರುದ್ರತಾಂಡವದ ಫೋಟೋ ಅಪ್ಲೋಡ್‌!