ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು. ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ … Continue reading ರಾಜ್ಯದಲ್ಲಿ ತಕ್ಷಣವೇ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್