Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ChatGPT’ ಬಳಕೆ ಮೆದುಳಿಗೆ ಅಪಾಯಕಾರಿ ; ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ

20/06/2025 6:56 PM

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

20/06/2025 6:42 PM

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ!

20/06/2025 6:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ
KARNATAKA

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

By kannadanewsnow0920/06/2025 6:42 PM

ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕನ್ನಡಿಗರ ಸೇವೆ ಮಾಡಬೇಕಾದ ಈ ಎಲ್ಲ ನೌಕರರು ಅನ್ಯ ಭಾಷಿಕರಾಗಿದ್ದಾರೆ. ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಅನವಶ್ಯಕ ಭಾಷಾ ಸಂಘರ್ಷವನ್ನು ತಡೆಯುವಲ್ಲಿ ಕೂಡಲೇ ಈ ನೇಮಕಾತಿಯನ್ನು ತಡೆ ಹಿಡಿದು ಸ್ಥಳೀಯರಿಗೆ ಪ್ರಾತಿನಿಧ್ಯವನ್ನು ಕಲ್ಪಿಸುವ ನೇಮಕಾತಿಗೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಈ ರೀತಿಯ ಕೇಂದ್ರದ ತೀರ್ಮಾನಗಳು ಸ್ಥಳೀಯರಲ್ಲಿ ಅನಾವಶ್ಯಕ ಆಕ್ರೋಶವನ್ನು ಉಂಟು ಮಾಡುತ್ತವೆ. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಾದೇಶಿಕ ಭಾವನೆಗಳನ್ನು ಗೌರವಿಸುವುದು ಯಾವುದೇ ಸರ್ಕಾರದ ಕರ್ತವ್ಯವಾಗಿದ್ದು, ಸಾಂವಿಧಾನಿಕ ಆಶಯಗಳು ಸಾಕಾರಗೊಳ್ಳಬೇಕಾದರೆ ಕೇಂದ್ರ ಸರ್ಕಾರವು ಇಂತಹ ಕ್ರಮಗಳನ್ನು ಪ್ರೋತ್ಸಾಹಿಸಬಾರದೆಂದು ಹೇಳಿದ್ದಾರೆ. ವಿತ್ತ ಸಚಿವರ ಸ್ಥಳೀಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕೆಂಬ ಈ ಹಿಂದಿನ ಕರೆಯನ್ನು ಸ್ಮರಿಸಿರುವ ಬಿಳಿಮಲೆ, ತಮ್ಮ ಉದ್ದೇಶವು ಈ ನೇಮಕಾತಿಯಲ್ಲಿಯೂ ಈಡೇರಿರುವುದಿಲ್ಲವೆನ್ನುವ ಅಂಶವನ್ನು ನಿರ್ಮಲಾ ಸೀತಾರಾಮನ್‌ ಅವರಿಗೆ ನೆನಪಿಸಿದ್ದಾರೆ.

BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ!

20/06/2025 6:40 PM3 Mins Read

BIG NEWS : ನಿವೇಶನದ ಹಕ್ಕು ಪತ್ರ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

20/06/2025 6:27 PM1 Min Read

BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

20/06/2025 6:22 PM1 Min Read
Recent News

‘ChatGPT’ ಬಳಕೆ ಮೆದುಳಿಗೆ ಅಪಾಯಕಾರಿ ; ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ

20/06/2025 6:56 PM

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

20/06/2025 6:42 PM

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ!

20/06/2025 6:40 PM

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ; 657 ಮಂದಿ ಬಲಿ, 2,037 ಜನರಿಗೆ ಗಾಯ

20/06/2025 6:33 PM
State News
KARNATAKA

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

By kannadanewsnow0920/06/2025 6:42 PM KARNATAKA 1 Min Read

ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು,…

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ!

20/06/2025 6:40 PM

BIG NEWS : ನಿವೇಶನದ ಹಕ್ಕು ಪತ್ರ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

20/06/2025 6:27 PM

BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

20/06/2025 6:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.