ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕನ್ನಡಿಗರ ಸೇವೆ ಮಾಡಬೇಕಾದ ಈ ಎಲ್ಲ ನೌಕರರು ಅನ್ಯ ಭಾಷಿಕರಾಗಿದ್ದಾರೆ. ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಅನವಶ್ಯಕ ಭಾಷಾ ಸಂಘರ್ಷವನ್ನು ತಡೆಯುವಲ್ಲಿ ಕೂಡಲೇ ಈ ನೇಮಕಾತಿಯನ್ನು ತಡೆ ಹಿಡಿದು ಸ್ಥಳೀಯರಿಗೆ ಪ್ರಾತಿನಿಧ್ಯವನ್ನು ಕಲ್ಪಿಸುವ ನೇಮಕಾತಿಗೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತಂತೆ ವಿತ್ತ ಸಚಿವೆ ನಿರ್ಮಲಾ … Continue reading ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ