ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿಕೊಂಡ ತನ್ನ ಗಂಡನನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ನಡೆದಿದೆ. BIGG NEWS: ಶಿವಮೊಗ್ಗಕ್ಕೆ ಉಗ್ರರ ನಂಟು: ಇಬ್ಬರ ವಿರುದ್ಧ ಯುಎಪಿಎ ಕೇಸ್ ದಾಖಲು; SP ಲಕ್ಷ್ಮೀ ಪ್ರಸಾದ್ ಪಾಂಡಪ್ಪ ಜಟಕನ್ನವರ ಮೃತ ದುರ್ದೈವಿ. ತನ ಪತ್ನಿ ಲಕ್ಷ್ಮಿ ಜಟಕನ್ನವರ ಹೊಸೂರ ಗ್ರಾಮದ ರಮೇಶ್ ಬಡಿಗೇರ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದೇ ಕಾರಣಕ್ಕೆ ಆಗಾಗ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕಳೆದ ರಾತ್ರಿ … Continue reading CRIME NEWS: ಬೆಳಗಾವಿಯಲ್ಲಿ ಅನೈತಿಕ ಸಂಬಂಧ ಹಿನ್ನೆಲೆ; ಪ್ರಿಯಕರನ ಜೊತೆ ಸೇರಿ ಕಟ್ಟಿಕೊಂಡ ಗಂಡನನ್ನೇ ಕೊಲೆಗೈದ ಕಿರಾತಕಿ ಪತ್ನಿ
Copy and paste this URL into your WordPress site to embed
Copy and paste this code into your site to embed