BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಬಹು ಮುಖ್ಯ ಮಾಹಿತಿ : ‘KGID’ ಆನ್ ಲೈನ್ ಸೇವೆ ಆರಂಭ
ಬೆಂಗಳೂರು : ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಅವಧಿ ಪೂರೈಕೆ ಪ್ರಕರಣಗಳನ್ನು ಕಡ್ಡಾಯವಾಗಿ ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಇತ್ಯರ್ಥಪಡಿಸುವಂತೆ ವಿಮಾ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ. ಇನ್ನು ಮುಂದೆ ಸಾಲ ಮಂಜೂರಾತಿ ಹಾಗೂ ಅವಧಿ ಪೂರೈಕೆ ಪ್ರಕರಣಗಳನ್ನು ಆಫ್ ಲೈನ್ ಊಲಕ ಮಾಡುವಂತಿಲ್ಲ ಹಾಗೂ ಭೌತಿಕವಾಗಿ ಕಡತದಲ್ಲಿ ನಿರ್ವಹಿಸುತ್ತಿದ್ದ ಪ್ರಕ್ರಿಯೆಗಳನ್ನು ನಿಲ್ಲಿಸತಕ್ಕದ್ದು ಎಂದು ಸೂಚನೆ ನೀಡಿದ್ದಾರೆ,. ಆನ್ ಲೈನ್ ನಲ್ಲಿ ಅನುಮೋದಿಸುವ ಮುನ್ನ ಲೆಕ್ಕಾಚಾರದ ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಪರಿಶೀಲಿಸಿದ ನಂತರವೇ ಹಣ … Continue reading BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಬಹು ಮುಖ್ಯ ಮಾಹಿತಿ : ‘KGID’ ಆನ್ ಲೈನ್ ಸೇವೆ ಆರಂಭ
Copy and paste this URL into your WordPress site to embed
Copy and paste this code into your site to embed