BIGG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಸುತ್ತೋಲೆ
ಬೆಂಗಳೂರು : 2022-23 ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಜೊತೆ ಎರಡು ತಾಂತ್ರಿಕ ವಿಷಯಗಳನ್ನು ಅಭ್ಯಾಸ ಮಾಡಿ ಪರೀಕ್ಷೆ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಆದೇಶಿಸಿದೆ. ಈ ಕುರಿತು ಪರೀಕ್ಷಾ ಮಂಡಳಿ ನಿರ್ದೇಶಕರಾದ ಹೆಚ್ ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದು ಎರಡು ತಾಂತ್ರಿಕ ವಿಷಯಗಳಲ್ಲಿ ಒಂದು ಥಿಯರಿ ಮತ್ತೊಂದು ಪ್ರಾಯೋಗಿಕ ಪರೀಕ್ಷೆ ವಿಷಯವಾಗಿರುತ್ತದೆ. ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಪುನರಾವರ್ತಿ ಅಭ್ಯರ್ಥಿಗಳಿಗೆ ಈ ಕಛೇರಿ ಅಧಿಸೂಚನೆ … Continue reading BIGG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಸುತ್ತೋಲೆ
Copy and paste this URL into your WordPress site to embed
Copy and paste this code into your site to embed