BIGG NEWS : ‘ದ್ವಿತೀಯ ಪಿಯಸಿ’ ಪುನರಾವರ್ತಿತ ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷಾ ಅರ್ಜಿ ಸಲ್ಲಿಕೆ ದಿನಾಂಕ, ಶುಲ್ಕದ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಮಾರ್ಚ್ 2023 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.  ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಕೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಆಗಸ್ಟ್ 2002 ರಲ್ಲಿ ನಡೆದ ದ್ವಿತೀಯ ಪಿಯಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾರ್ಚ್ 2023 ರಲ್ಲಿ ನಡೆಸುವ ವಾರ್ಷಿಕ ಪರೀಕ್ಷೆಗೆ ಶುಲ್ಕ ಕಟ್ಟಲು ದಿನಾಂಕ 10:10: 2022 ರಿಂದ ಅವಕಾಶ ನೀಡಲಾಗಿದೆ. ಈ … Continue reading BIGG NEWS : ‘ದ್ವಿತೀಯ ಪಿಯಸಿ’ ಪುನರಾವರ್ತಿತ ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷಾ ಅರ್ಜಿ ಸಲ್ಲಿಕೆ ದಿನಾಂಕ, ಶುಲ್ಕದ ಬಗ್ಗೆ ಇಲ್ಲಿದೆ ಮಾಹಿತಿ