‘SCHOLARSHIP’ : ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಡಿಜಿಟಲ್ ಡೆಸ್ಕ್ :  ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು ,ಜೈನರು, ಬೌದ್ದ, ಪಾರ್ಸಿ) ವರ್ಗದ ವಿದ್ಯಾರ್ಥಿಗಳಿಗೆ (Prematric, Postmatrick) 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಇದೀಗ ಡಿಸೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ … Continue reading ‘SCHOLARSHIP’ : ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ