ಮಾಂಡೌಸ್ ಚಂಡಮಾರುತದ ಎಫೆಕ್ಟ್: ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಸ್ಥಗಿತ

ದಕ್ಷಿಣ ಕನ್ನಡ: ಮಾಂಡೌಸ್ ಚಂಡಮಾರುತ ರಾಜ್ಯಾಧ್ಯಂತ ಅಬ್ಬರಿಸುತ್ತಿದೆ. ಚಳಿಗಾಳಿಯ ಸಹಿತ ತುಂತುರು ಮಳೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಇದೇ ವೇಳೆ ಚಂಡಮಾರುತದ ಕಾರಣ ಕರಾವಳಿ ಜಿಲ್ಲೆಯಲ್ಲಿ ಆಳ ಸಮುದ್ರದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ವಾಯುಭಾರ ಕುಸಿತದಿಂದಾಗಿ ವೇಗವಾದಂತ ಗಾಳಿ ಬೀಸೋದಕ್ಕೆ ಶುರುವಾಗಿದೆ. ಜೊತೆ ಚಂಡಮಾರುತದ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಇದು ಮೀನುಗಾರಿಕೆ ನಡೆಸೋದಕ್ಕೆ ಅಪಾಯಕಾರಿ ಎಂದು ಹೇಳಲಾಗಿದೆ. ಚಳಿಗಾಲದಲ್ಲಿ ಬಿಸಿ ನೀರಿನಿಂದ ಸ್ನಾನ ಮಾಡಿದರೆ.. ʻವೀರ್ಯಾಣು ಸಂಖ್ಯೆ ಕಡಿಮೆʼಯಾಗುತ್ತದೆ : ಸಂಶೋಧನೆಯಲ್ಲಿ ಬಹಿರಂಗ ಈ ಹಿನ್ನಲೆಯಲ್ಲಿಯೇ ರಾಜ್ಯದ ಸರ್ವಋತು … Continue reading ಮಾಂಡೌಸ್ ಚಂಡಮಾರುತದ ಎಫೆಕ್ಟ್: ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಸ್ಥಗಿತ