Rain In Karnataka: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್: ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾ ಡಿ.28ರ ಇಂದು ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ತಿಳಿಸಿದೆ. ಇನ್ನೂ ಡಿ.29ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕ್ಷೀಣಿಸಲಿದೆ. ನಿನ್ನೆ ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ, ತುಮಕೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ, ಮಲೆನಾಡು ಹಾಗೂ … Continue reading Rain In Karnataka: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್: ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ